ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಒಂದು ವರ್ಷ ವಾಹನ ಸಂಚಾರ ಬಂದ್!

ಬೆಂಗಳೂರು:- ಲಕ್ಕಸಂದ್ರ ಮೆಟ್ರೋ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಅನುಕೂಲವಾಗುವ ಉದ್ದೇಶದಿಂದ ಇಂದಿನಿಂದ ಬನ್ನೇರುಘಟ್ಟ ರಸ್ತೆಯ 1 ಕಿಲೋ ಮೀಟರ್ ಸಂಚಾರ ಬಂದ್ ಮಾಡಲಾಗುವುದು ಎಂದು ನಗರ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ರಾತ್ರೋ ರಾತ್ರಿ ಆಪರೇಷನ್ “ಹಸ್ತ” – ಚನ್ನಪಟ್ಟಣದ ಜೆಡಿಎಸ್ ನಾಯಕರು “ಕೈ” ಸೇರ್ಪಡೆ! ಬನ್ನೇರುಘಟ್ಟ ರಸ್ತೆಯ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ಏಪ್ರಿಲ್ 5 ರಿಂದ ಒಂದು ವರ್ಷದವರೆಗೆ ಮುಚ್ಚಲಾಗುತ್ತಿದೆ. ಲಕ್ಕಸಂದ್ರ ಮೆಟ್ರೋ ನಿಲ್ದಾಣವು 21.26 ಕಿ.ಮೀ ಪಿಂಕ್ ಲೈನ್‌ನ ಭಾಗವಾಗಿದ್ದು, ಮುಂದಿನ ವರ್ಷ ತೆರೆಯಲಿದೆ. ಮೈಕೋ … Continue reading ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಒಂದು ವರ್ಷ ವಾಹನ ಸಂಚಾರ ಬಂದ್!