ಮಾರತಹಳ್ಳಿ ಸೇತುವೆ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆ: ಪರ್ಯಾಯ ವ್ಯವಸ್ಥೆ ಮಾಡಿದ ಸಂಚಾರಿ ಪೊಲೀಸ್!

ಬೆಂಗಳೂರು:- ಮಾರತಹಳ್ಳಿ ಸೇತುವೆ ಬಳಿ ಸಂಚಾರ ದಟ್ಟಣೆ ಉಂಟಾಗಿರುವ ಹಿನ್ನೆಲೆ, ಟ್ರಾಫಿಕ್ ಪೊಲೀಸರು ಪರ್ಯಾಯ ಮಾರ್ಗ ಸೂಚಿಸಿದ್ದಾರೆ. ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ರೈಲು ಟಿಕೆಟ್ ದರ ಏರಿಕೆ ಬಹುತೇಕ ಖಚಿತ! ಗುರುವಾರದಿಂದಲೇ ಈ ಸಂಚಾರ ಬದಲಾವಣೆ ಜಾರಿಗೆ ಬಂದಿದೆ. ಹೊರವರ್ತುಲ ರಸ್ತೆ ಕೆ.ಎಲ್.ಎಂ ಸರ್ವೀಸ್ ರಸ್ತೆಯಿಂದ ಕುಂದಲಹಳ್ಳಿ ಗೇಟ್ ಕಡೆಗೆ ಸಂಚರಿಸುವ ವಾಹನಗಳನ್ನು ಪ್ರತಿನಿತ್ಯ ಬೆಳಗ್ಗೆ 07.00 ಗಂಟೆಯಿಂದ 11.00 ಗಂಟೆಯವರೆಗೆ ಮತ್ತು ಸಂಜೆ 04.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗ … Continue reading ಮಾರತಹಳ್ಳಿ ಸೇತುವೆ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆ: ಪರ್ಯಾಯ ವ್ಯವಸ್ಥೆ ಮಾಡಿದ ಸಂಚಾರಿ ಪೊಲೀಸ್!