ಸಿಲಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆ – ಟ್ರಾಫಿಕ್ ಸಿಗ್ನಲ್‌ಗಳ ಸಂಖ್ಯೆಯಲ್ಲಿ ಭಾರೀ ಏರಿಕೆ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಟ್ರಾಫಿಕ್ ಸಿಗ್ನಲ್‌ಗಳ ಸಂಖ್ಯೆಯಲ್ಲಿ ಏರಿಕೆ ಆಗಿದೆ. ಕೋವಿಡ್ ಹೆಸರಲ್ಲಿ ಬಿಜೆಪಿ ಸಾವಿರಾರು ಕೋಟಿ ಲೂಟಿ ಮಾಡಿದೆ: ಎಂಬಿ ಪಾಟೀಲ್! ಬೆಂಗಳೂರು ನಗರ ಬೆಳೆದಂತೆ ಸಂಚಾರ ದಟ್ಟಣೆ ಹೆಚ್ಚಾಗ್ತಿದೆ. ಟ್ರಾಫಿಕ್ ಸಮಸ್ಯೆ ಬಿಗಡಾಯಿಸುತ್ತಾ ಇದೆ. ಟ್ರಾಫಿಕ್ ಸಮಸ್ಯೆ ಆಗ್ತಾ ಇದ್ದು, ಟ್ರಾಫಿಕ್ ಸಿಗ್ನಲ್‌ಗಳ ಸಂಖ್ಯೆ ಹೆಚ್ಚಳ ಆಗಿದೆ. 2019 ರವರೆಗೂ 300 ಟ್ರಾಫಿಕ್ ಸಿಗ್ನಲ್‌ಗಳು ಇದ್ದವು. ಬಳಿಕವೂ 50 ಟ್ರಾಫಿಕ್ ಸಿಗ್ನಲ್‌ಗಳು ನಿರ್ಮಾಣ ಆದವು. ಈಗ ಹೊಸದಾಗಿ ಮತ್ತೆ 52 … Continue reading ಸಿಲಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆ – ಟ್ರಾಫಿಕ್ ಸಿಗ್ನಲ್‌ಗಳ ಸಂಖ್ಯೆಯಲ್ಲಿ ಭಾರೀ ಏರಿಕೆ!