ಬೆಂಗಳೂರಿನ ಈ ರಸ್ತೆಗಳಲ್ಲಿ 2 ದಿನ ವಾಹನ ಸಂಚಾರ ನಿಯಂತ್ರಣ, ಪಾರ್ಕಿಂಗ್ ನಿಷೇಧ!

ಬೆಂಗಳೂರು:- ಬೆಂಗಳೂರಿನ ಅರಮನೆ ರಸ್ತೆ, ಬಳ್ಳಾರಿ ರಸ್ತೆಯಲ್ಲಿ ವಾಹನ ಸಂಚಾರ 2 ದಿನ ನಿಯಂತ್ರಣ ಮಾಡಲಾಗಿದ್ದು, ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ. ಉಲ್ಲಾಳದಲ್ಲಿ ನಡೆದ ದರೋಡೆ ಪ್ರಕರಣ: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ! ಅರಮನೆ ಮೈದಾನದಲ್ಲಿ ಶನಿವಾರ ಮತ್ತು ಭಾನುವಾರ ರಂದು ಎರಡು ದಿನ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾವತಿಯಿಂದ “ಬ್ರಾಹ್ಮಣ ಮಹಾ ಸಮ್ಮೇಳನ” ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹಾಗೂ ಇತರೆ ಸಚಿವರುಗಳು, ಗಣ್ಯರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸುಮಾರು 10 … Continue reading ಬೆಂಗಳೂರಿನ ಈ ರಸ್ತೆಗಳಲ್ಲಿ 2 ದಿನ ವಾಹನ ಸಂಚಾರ ನಿಯಂತ್ರಣ, ಪಾರ್ಕಿಂಗ್ ನಿಷೇಧ!