ಬೆಂಗಳೂರಿನ ಈ ರಸ್ತೆಯಲ್ಲಿ ಇಂದಿನಿಂದ ಸಂಚಾರ ಬಂದ್​: ಪರ್ಯಾಯ ಮಾರ್ಗ ಸೂಚಿಸಿದ ಟ್ರಾಫಿಕ್ ​ಪೊಲೀಸ್​

ಬೆಂಗಳೂರು: ಸಿಲ್ಕ ಬೋರ್ಡ್​ ಆಸುಪಾಸಿನ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು, ಬೆಂಗಳೂರು ಸಂಚಾರಿ ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ. ಸಿಲ್ಕ್ ಬೋರ್ಡ್ ಜಂಕ್ಷನ್​ನಿಂದ ಹೆಚ್​ಎಸ್​ಆರ್ ಲೇಔಟ್  ಕಡೆಗೆ ಹೋಗುವ ರಸ್ತೆಯಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ವಾಹನ ಸಂಚಾರ ನಿಷೇಧಿಸಲಾಗಿದೆ. ಚಾಮರಾಜನಗರ: ವಿದ್ಯುತ್‌ ಸ್ಪರ್ಶಿಸಿ ಹೆಣ್ಣು ಚಿರತೆ ಸಾವು! ಔಟರ್​ ರಿಂಗ್​ ರೋಡ್ನ ಲ್ಲಿ ಬಿಟಿಎಂ ಲೇಔಟ್ 29ನೇ ಮೈನ್ ಜಂಕ್ಷನ್ ಕಡೆಯಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ಮೂಲಕ ಹೆಚ್ಎಸ್ಆರ್ ಲೇಔಟ್ ಕಡೆಗೆ ಮತ್ತು ಹೊಸೂರು ರಸ್ತೆಯಲ್ಲಿ ರೂಪೇನ … Continue reading ಬೆಂಗಳೂರಿನ ಈ ರಸ್ತೆಯಲ್ಲಿ ಇಂದಿನಿಂದ ಸಂಚಾರ ಬಂದ್​: ಪರ್ಯಾಯ ಮಾರ್ಗ ಸೂಚಿಸಿದ ಟ್ರಾಫಿಕ್ ​ಪೊಲೀಸ್​