ನೆಲಮಂಗಲ:- ನಡುರಸ್ತೆಯಲ್ಲಿ ಲಾರಿಯೊಂದು ಕೆಟ್ಟು ನಿಂತಿರುವ ಕಾರಣ ಹೆದ್ದಾರಿಯ ನೆಲಮಂಗಲ ಭಾಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿ ನೆಲಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಮುಂದೆ ಎಲ್ಲೋ ನಡುರಸ್ತೆಯಲ್ಲಿ ಲಾರಿಯೊಂದು ಕೆಟ್ಟು ನಿಂತಿರುವ ಕಾರಣ ಹೆದ್ದಾರಿಯ ನೆಲಮಂಗಲ ಭಾಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ದೇಶದಲ್ಲಿ ಶಾಂತಿ, ಸಮೃದ್ಧಿ ನೆಲೆಸಲು ಇಂಡಿಯಾ ಒಕ್ಕೂಟಕ್ಕೆ ಮತ ನೀಡಿ – ಖರ್ಗೆ!
ಇನ್ನೂ ಇಲ್ಲಿಂದ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚರಿಸುತ್ತಿರುವ ವಾಹನ ಸವಾರರು ಯಾಕಾದರೂ ಈ ರಸ್ತೆಗೆ ಬಂದೆವೋ ಅಂತ ತಮ್ಮನ್ನು ತಾವು ಶಪಿಸಿಕೊಳ್ಳುತ್ತಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)