ನಡುರಸ್ತೆಯಲ್ಲಿ ಕೆಟ್ಟು ನಿಂತ ಲಾರಿ.. ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಟ್ರಾಫಿಕ್ ಜಾಮ್!

ನೆಲಮಂಗಲ:- ನಡುರಸ್ತೆಯಲ್ಲಿ ಲಾರಿಯೊಂದು ಕೆಟ್ಟು ನಿಂತಿರುವ ಕಾರಣ ಹೆದ್ದಾರಿಯ ನೆಲಮಂಗಲ ಭಾಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿ ನೆಲಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕಿಲೋಮೀಟರ್​ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಮುಂದೆ ಎಲ್ಲೋ ನಡುರಸ್ತೆಯಲ್ಲಿ ಲಾರಿಯೊಂದು ಕೆಟ್ಟು ನಿಂತಿರುವ ಕಾರಣ ಹೆದ್ದಾರಿಯ ನೆಲಮಂಗಲ ಭಾಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ದೇಶದಲ್ಲಿ ಶಾಂತಿ, ಸಮೃದ್ಧಿ ನೆಲೆಸಲು ಇಂಡಿಯಾ ಒಕ್ಕೂಟಕ್ಕೆ ಮತ ನೀಡಿ – ಖರ್ಗೆ! ಇನ್ನೂ ಇಲ್ಲಿಂದ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚರಿಸುತ್ತಿರುವ ವಾಹನ … Continue reading ನಡುರಸ್ತೆಯಲ್ಲಿ ಕೆಟ್ಟು ನಿಂತ ಲಾರಿ.. ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಟ್ರಾಫಿಕ್ ಜಾಮ್!