ಮೆಟ್ರೋ ಕಡೆ ತಿರುಗದ ಪ್ರಯಾಣಿಕರು: ಟ್ರಾಫಿಕ್, ವಾಯುಮಾಲಿನ್ಯ ಹೆಚ್ಚಳ!

ಬೆಂಗಳೂರು:- ಮೆಟ್ರೋ ಟಿಕೆಟ್ ದರ ದುಪ್ಪಟ್ಟು ಏರಿಕೆ ಆಗಿದ್ದೇ ಆಗಿದ್ದು, ಮೆಟ್ರೋ ರೈಲಿನಿಂದ ಪ್ರಯಾಣಿಕರು ದೂರವಾಗುತ್ತಿದ್ದಾರೆ ತಿಳಿದಿರಲಿ: ಕಬ್ಬಿನ ಹಾಲಿಗೆ ನಿಂಬೆ ರಸ ಹಿಂಡಿ ಕುಡಿಯೋದು ಒಳ್ಳೆಯದಾ? ಮೆಟ್ರೋ ಪ್ರಯಾಣಿಕರ ಸಂಖ್ಯೆ ಒಂದು ತಿಂಗಳಲ್ಲಿ 40 ಲಕ್ಷದಷ್ಟು ಕಡಿಮೆಯಾಗಿದೆ. ಈ ಭಾನುವಾರ ಅತಿ ಕಡಿಮೆ ಪ್ರಯಾಣಿಕರ ಸಂಖ್ಯೆ ದಾಖಲಾಗಿದ್ದು ,ಶನಿವಾರ ಮತ್ತು ಭಾನುವಾರ ಪ್ರಯಾಣಿಕರ ಸಂಖ್ಯೆ ಸಾಮಾನ್ಯವಾಗಿ ಕಡಿಮೆ ಇರುತ್ತದೆ. ಜನವರಿಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ದಿನಕ್ಕೆ ಸರಾಸರಿ 8.5 ಲಕ್ಷ ಜನರು ಸಂಚರಿಸುತ್ತಿದ್ದರು. ಈಗ ಅದು 7.30 … Continue reading ಮೆಟ್ರೋ ಕಡೆ ತಿರುಗದ ಪ್ರಯಾಣಿಕರು: ಟ್ರಾಫಿಕ್, ವಾಯುಮಾಲಿನ್ಯ ಹೆಚ್ಚಳ!