ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ ನಿರ್ಬಂಧ: ಕಂಪ್ಲೀಟ್ ಮಾಹಿತಿ ಇಲ್ಲಿದೆ!

ಬೆಂಗಳೂರು:– ರಾಜಧಾನಿ ಬೆಂಗಳೂರಿನ ಹಲವು ರಸ್ತೆಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಕಮ್ಮಿ ಆಗದ ಕಿಂಗ್ ಕೊಹ್ಲಿ ಖದರ್​: ಸರ್ಕಾರಕ್ಕೆ ರನ್ ಮಷೀನ್​​​ ಕಟ್ಟಿದ ಟ್ಯಾಕ್ಸ್ ಎಷ್ಟು? ಶಿವಾಜಿನಗರದ ರಸೆಲ್​ ಮಾರ್ಕೆಟ್​ ರಸ್ತೆ ಸೇರಿಂದತೆ ಇನ್ನೀತರೆ ರಸ್ತೆಗಳಲ್ಲಿ ನಾಳೆ ವಾಹನ ಸಂಚಾರ ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು ಸೂಚನೆ ಹೊರಡಿಸಿದ್ದಾರೆ. ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ ರಂದು ಆರೋಗ್ಯ ಮಾತೆಯ ರಥೋತ್ಸವ ಕಾರ್ಯಕ್ರಮವಿದೆ. ಹೀಗಾಗಿ ರವಿವಾರ ಮಧ್ಯಾಹ್ನ 12.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಈ … Continue reading ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ ನಿರ್ಬಂಧ: ಕಂಪ್ಲೀಟ್ ಮಾಹಿತಿ ಇಲ್ಲಿದೆ!