Bangalore Kambala: ಅರಮನೆ ಮೈದಾನ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ : ಇಲ್ಲಿದೆ ಡಿಟೇಲ್ಸ್
ಬೆಂಗಳೂರು: ಅರಮನೆ ಮೈದಾನದಲ್ಲಿ ಇಂದಿನಿಂದ 3 ದಿನ ಕಂಬಳ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ವಾಹನ ಮಾರ್ಗಸೂಚಿ ನೀಡಿದ್ದಾರೆ. ಕಂಬಳ ವೀಕ್ಷಣೆಗೆ ಬರುವವರ ಪ್ರವೇಶ ವಾಹನ ನಿಲುಗಡೆಗೆ ಪ್ರತ್ಯೇಕ ಸ್ಥಳ ವ್ಯವಸ್ಥೆ ಮಾಡಲಾಗಿದೆ. ಸಿಬಿಡಿ ಏರಿಯಾ, ಮೇಖ್ರಿ ಸರ್ಕಲ್ ಬಳಿಯಿಂದ ಬರುವ ವಾಹನಗಳಿಗೆ ಗೇಟ್ ನಂ.1 ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಹೆಬ್ಬಾಳ, ಮೇಖ್ರಿ ಸರ್ಕಲ್ ಅಂಡರ್ ಪಾಸ್, ಯಶವಂತಪುರ ಕಡೆಯಿಂದ ಬರುವ ವಾಹನಗಳಿಗೆ ಗೇಟ್ ನಂ.1 ರ ಮೂಲಕ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಕ್ಯಾಬ್ನಲ್ಲಿ … Continue reading Bangalore Kambala: ಅರಮನೆ ಮೈದಾನ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ : ಇಲ್ಲಿದೆ ಡಿಟೇಲ್ಸ್
Copy and paste this URL into your WordPress site to embed
Copy and paste this code into your site to embed