ಟ್ರಾಫಿಕ್, ಟ್ರಾಫಿಕ್: ವಿಶ್ವಮಟ್ಟದಲ್ಲಿ ಸುದ್ದಿಯಾಗುತ್ತಿದೆ ಬೆಂಗಳೂರು ಟ್ರಾಫಿಕ್!
ಬೆಂಗಳೂರು:- ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನ ವಿಶ್ವಮಟ್ಟದಲ್ಲಿ ಅನಾವರಣ ಮಾಡಲಾಗಿದೆ. ನೆದರ್ ಲ್ಯಾಂಡ್ ನ ಲೋಕೆಷನ್ ಟೆಕ್ನಾಲಜಿ ಸಂಸ್ಥೆ ಟಾಮ್ ಟಾಮ್ ಬಿಡುಗಡೆ ಮಾಡಿರೋ ವಿಶ್ವದ ಅತಿಹೆಚ್ಚು ಸ್ಲೋ ಮೂವಿಂಗ್ ಟ್ರಾಫಿಕ್ ಹೊಂದಿರುವ ನಗರಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಮೂರನೇ ಸ್ಥಾನ ಸಿಕ್ಕಿದೆ. ಸ್ವೀಟ್ ಅಂಗಡಿಯಲ್ಲಿ ಗೋಮಾಂಸ ಮಾರುತ್ತಿದ್ದ ಇಬ್ಬರು ಅರೆಸ್ಟ್! ರಾಜಧಾನಿಯಲ್ಲಿ ಕಳೆದ ವರ್ಷಕ್ಕಿಂತ ಈ ಬಾರೀ ವಾಹನ ದಟ್ಟಣೆ ಮತ್ತಷ್ಟು ಹೆಚ್ಚಾಗಿರುವ ವರದಿ ಬಹಿರಂಗವಾಗಿದ್ದು, ಬೆಂಗಳೂರಿನಲ್ಲಿ 10 ಕಿಲೋಮೀಟರ್ ದೂರ ತಲುಪೋಕೆ 34 ನಿಮಿಷ … Continue reading ಟ್ರಾಫಿಕ್, ಟ್ರಾಫಿಕ್: ವಿಶ್ವಮಟ್ಟದಲ್ಲಿ ಸುದ್ದಿಯಾಗುತ್ತಿದೆ ಬೆಂಗಳೂರು ಟ್ರಾಫಿಕ್!
Copy and paste this URL into your WordPress site to embed
Copy and paste this code into your site to embed