ಮಹಾ ಕುಂಭ ಮೇಳಕ್ಕೆ ತೆರಳುತ್ತಿದ್ದಾಗಲೇ ದುರಂತ: ಭೀಕರ ಅಪಘಾತಕ್ಕೆ 7 ಮಂದಿ ಕನ್ನಡಿಗರು ಸಾವು!

ಮಧ್ಯ ಪ್ರದೇಶ/ ಬೆಳಗಾವಿ:- ಮಹಾ ಕುಂಭ ಮೇಳಕ್ಕೆ ತೆರಳುತ್ತಿದ್ದಾಗಲೇ ದುರಂತ ಸಂಭವಿಸಿ ಭೀಕರ ಅಪಘಾತಕ್ಕೆ 7 ಮಂದಿ ಕನ್ನಡಿಗರು ಸಾವನ್ನಪ್ಪಿದ ಘಟನೆ ಜರುಗಿದೆ. ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ನೇಣಿಗೆ ಶರಣು: ಸಾವಿಗೆ ಕಾರಣ? ಮಧ್ಯ ಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಬೆಳಗಿನ ಜಾವ ಕ್ರೂಸರ್‌ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. 7 ಮಂದಿ ಕನ್ನಡಿಗರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.