ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿ ಬರುವಾಗ ದುರಂತ: ಕೊಪ್ಪಳದ ಯುವಕ ದುರ್ಮರಣ!

ಕೊಪ್ಪಳ:- ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿ ಅಯೋಧ್ಯೆಗೆ ತೆರಳುತ್ತಿದ್ದ ಕೊಪ್ಪಳದ ಯುವಕ ದುರಂತ ಸಾವನ್ನಪ್ಪಿದ್ದಾರೆ. ನವಜಾತ ಶಿಶುಗಳ ಮರಣ ಮೃದಂಗ: ಅಂಕಿಅಂಶಗಳನ್ನು ನೋಡಿದರೇ ಬೆಚ್ಚಿ ಬೀಳ್ತಿರಾ..? ರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ತೆರಳುತ್ತಿದ್ದ ವೇಳೆ ದುರಂತ ಸಾವು ಕಂಡಿದ್ದಾನೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಸಿದ್ದಾಪುರ ನಿವಾಸಿ ಪ್ರವೀಣ್ ಹೊಸಮನಿ(27) ಮೃತ ದುರ್ವೈವಿ. ಅಯೋಧ್ಯೆಗೆ ತೆರಳುತ್ತಿದ್ದ ಪ್ರವೀಣ್ ಗೋರಖ್​​ಪುರ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್​ ಪ್ರವಹಿಸಿ ಮೃತಪಟ್ಟಿದ್ದಾನೆ. ಪ್ರವೀಣ್ ಹೊಸಮನಿ ಎನ್ನುವ ಯುವಕ ಕಳೆದ 15 ದಿನದ ಹಿಂದೆಯೇ ಪ್ರಯಾಗರಾಜ್​ನಲ್ಲಿ … Continue reading ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿ ಬರುವಾಗ ದುರಂತ: ಕೊಪ್ಪಳದ ಯುವಕ ದುರ್ಮರಣ!