BREAKING.. ರೈಲಿನಲ್ಲಿ ಬೆಂಕಿ ವದಂತಿ: ಟ್ರೇನ್ʼನಿಂದ ಜಿಗಿದವರ ಮೇಲೆ ಹರಿದ ಕರ್ನಾಟಕ ಎಕ್ಸ್‌ʼಪ್ರೆಸ್‌! 20ಕ್ಕೂ ಅಧಿಕ ಜನರು ಸಾವು

ಮಹಾರಾಷ್ಟ್ರ : ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಕರ್ನಾಟಕ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ಕನಿಷ್ಠ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಮುಂಬಯಿಗೆ ತೆರಳುತ್ತಿದ್ದ ಪುಷ್ಪಕ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಭಯಭೀತರಾದ ಪ್ರಯಾಣಿಕರು ಜೀವ ಭಯದಿಂದ ಚಲಿಸುವ ರೈಲಿನಿಂದ ಜಿಗಿಯಲು ಪ್ರಾರಂಭಿಸಿದ್ದಾರೆ. ಅದೇ ಸಮಯದಲ್ಲಿ ಪಕ್ಕದ ಹಳಿಯಲ್ಲಿ ಬರುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 20ಕ್ಕೂ ಅಧಿಕ ಜನರು ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ. ರೈಲಿನಲ್ಲಿ ಬೆಂಕಿ ಹತ್ತಿಕೊಂಡಿದೆ ಎಂದು ಪ್ರಯಾಣಿಕರು ಜಿಗಿಯಲು … Continue reading BREAKING.. ರೈಲಿನಲ್ಲಿ ಬೆಂಕಿ ವದಂತಿ: ಟ್ರೇನ್ʼನಿಂದ ಜಿಗಿದವರ ಮೇಲೆ ಹರಿದ ಕರ್ನಾಟಕ ಎಕ್ಸ್‌ʼಪ್ರೆಸ್‌! 20ಕ್ಕೂ ಅಧಿಕ ಜನರು ಸಾವು