Hubballi: ಸಿಕಂದರಾಬಾದ್ – ವಾಸ್ಕೋ ನಡುವೆ ರೈಲು ಸಂಚಾರ!

ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪ್ರಸ್ತಾವನೆಯ ಮೇರೆಗೆ ಸಿಕಂದರಾಬಾದ್ – ವಾಸ್ಕೋ ನಡುವೆ ಸಂಚರಿಸುವ ರೈಲು, ಅಕ್ಟೋಬರ್ 09, 2024 ರಿಂದ ಬಳ್ಳಾರಿ, ಕೊಪ್ಪಳ, ಗದಗ, ಹುಬ್ಬಳ್ಳಿ, ಧಾರವಾಡ ಮಾರ್ಗವಾಗಿ ಸಂಚರಿಸುತ್ತಿದ್ದು, ವಾರದಲ್ಲಿ ಎರಡು ದಿನ ಸಂಚರಿಸುವ ಈ ರೈಲು ಪ್ರಯಾಣಿಕರಿಗೆ ಅತ್ಯಂತ ಪ್ರಯೋಜನಕಾರಿಯಾಗಲಿದೆ. Hubballi: ದೀಪಾವಳಿ ಹಬ್ಬಕ್ಕೆ ವಿಶೇಷ ರೈಲು ಸಂಚಾರ! ಇದರ ಜೊತೆಗೆ ಬೆಳಗಾವಿ – ಮಣಗೂರು (ಭದ್ರಾಚಲಂ) ನಡುವೆ ರೈಲು ಸಂಚಾರ ಒದಗಿಸಬೇಕೆಂಬ ಸಚಿವರ ಮನವಿಯ ಮೇರೆಗೆ ದಿನಾಂಕ … Continue reading Hubballi: ಸಿಕಂದರಾಬಾದ್ – ವಾಸ್ಕೋ ನಡುವೆ ರೈಲು ಸಂಚಾರ!