ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಜನವರಿಯಿಂದಲೇ ಎಲೆಕ್ಟ್ರಾನಿಕ್ ಸಿಟಿಗೆ ರೈಲು ಸಂಚಾರ!

ಬೆಂಗಳೂರು:- 2025ರ ಜನವರಿಯಿಂದ ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ರೈಲು ಆರಂಭವಾಗಲಿದೆ ಎಂದು ತಿಳಿದುಬಂದಿದೆ. BY Vijayendra: ಸಿಎಂ ಗೆ ಜನರ ಶಾಪ ತಟ್ಟಲಿದೆ: ಬಿ.ವೈ ವಿಜಯೇಂದ್ರ! ಈ ಮೂಲಕ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಶನಿವಾರ ರೀಚ್ -5 (ಹಳದಿ ಮಾರ್ಗದ) ಆರ್‌.ವಿ ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಪ್ರಗತಿ ಸ್ಥಿತಿಯ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಸಿವಿಲ್ ಅಥವಾ ಸಿಸ್ಟಂ ಕಾಮಗಾರಿಗಳು ಗಣನೀಯವಾಗಿ ಪೂರ್ಣಗೊಂಡಿವೆ. ಪ್ರೋಟೋ-ಟೈಪ್ ರೈಲಿನ ಪರೀಕ್ಷೆ ಪ್ರಗತಿಯಲ್ಲಿದ್ದು, ರೈಲ್ವೆ ಮಂಡಳಿಯು ಟ್ರಾಕ್ಷನ್‌ ಗೆ ಸಂಬಂಧಿಸಿದಂತೆ ತಾಂತ್ರಿಕ … Continue reading ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಜನವರಿಯಿಂದಲೇ ಎಲೆಕ್ಟ್ರಾನಿಕ್ ಸಿಟಿಗೆ ರೈಲು ಸಂಚಾರ!