ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಕೇಸ್: ಮಗನನ್ನು ಗಲ್ಲಿಗೇರಿಸಿ ಎಂದ ಆರೋಪಿ ತಾಯಿ!

ಕೋಲ್ಕತಾ:- ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಕೇಸ್ ಗೆ ಸಂಬಂಧಪಟ್ಟಂತೆ ತಪ್ಪಿದ್ದರೆ ಮಗನನ್ನು ಗಲ್ಲಿಗೇರಿಸಿ ಎಂದು ಆರೋಪಿ ತಾಯಿ ಹೇಳಿದ್ದಾರೆ. ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟ: 70 ಮಂದಿ ಸಾವು, ಹಲವರು ಗಾಯ! ಆರ್‌ಜಿ ಕರ್ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಸಂಜಯ್ ರಾಯ್‌ನ ತಾಯಿ ಮಾಲತಿ ರಾಯ್ ಭಾನುವಾರ ತಮ್ಮ ಮಗ ತಪ್ಪಿತಸ್ಥನಾಗಿದ್ದರೆ ಗಲ್ಲಿಗೆ ಏರಿಸಿದರೂ ಬೇಸರ ಇಲ್ಲ ಎಂದು ಹೇಳಿದ್ದಾರೆ. ನಾನು ಒಂಟಿಯಾಗಿದ್ದಾಗ ಅಳುತ್ತೇನೆ, ಆದರೆ ಅವನ … Continue reading ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಕೇಸ್: ಮಗನನ್ನು ಗಲ್ಲಿಗೇರಿಸಿ ಎಂದ ಆರೋಪಿ ತಾಯಿ!