ಕಲಬುರಗಿ: ಲೋಕ ಚುನಾವಣೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡಿಯಬೇಕೆಂದು ಸಂಕಲ್ಪ ಮಾಡಿರುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇವತ್ತು ಕಲಬುರಗಿಗೆ ಭೇಟಿ ನೀಡಲಿದ್ದು ಕೈ ಕಾರ್ಯಕರ್ತರ ಜೊತೆ ಮೀಟಿಂಗ್ ಮಾಡಲಿದ್ದಾರೆ.
ವಿಶೇಷ ವಿಮಾನದಲ್ಲಿ ಕಲಬುರಗಿಗೆ ಆಗಮಿಸಲಿರುವ ಖರ್ಗೆ HKE ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇದೇವೇಳೆ ಕೈ ಮುಖಂಡರ ಜೊತೆ ಗೌಪ್ಯ ಮೀಟಿಂಗ್ ಮಾಡಲಿದ್ದಾರೆ ಎನ್ನಲಾಗಿದೆ..ಇಂದು ಕಲಬುರಗಿಯಲ್ಲೇ ವಾಸ್ತವ್ಯ ಹೂಡಲಿದ್ದು ನಾಳೆ ಡೆಹರಡೂನ್ ತೆರಳಲಿದ್ದಾರೆ.