ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದೆ. ಹೌದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಸೇರಿದಂತೆ ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಆ ಮೂಲಕ ವಿವಿಧ ಜಿಲ್ಲೆಗಳಿಗೆ ಹೊಸ ಅಧಿಕಾರಿಗಳ ನೇಮಕವಾಗಿದೆ. ಈ ಬಗ್ಗೆ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
Gud News: ಇವರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ: ಸರ್ಕಾರದಿಂದ ಮಹತ್ವದ ಆದೇಶ
- ಲಾಭೂರಾಮ್: ಐಜಿಪಿ ಕೇಂದ್ರ ವಲಯ ಬೆಂಗಳೂರು
- ಬಿ. ಆರ್. ರವಿಕಾಂತೇಗೌಡ: ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು
- ಡಾ ಕೆ ತ್ಯಾಗರಾಜನ್ : ಐಜಿಪಿ ,ಐಎಸ್ ಡಿ.
- ಎನ್ ಶಶಿಕುಮಾರ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.
- ಬಿ ರಮೇಶ್, : ಡಿಐಜಿಪಿ ಈಸ್ಟರ್ನ್ ರೇಂಜ್ ದಾವಣಗೆರೆ .
- ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು ಮೈಸೂರು ನಗರ
- ರೇಣುಕಾ ಸುಕುಮಾರ್ : ಎಐಜಿಪಿ ( ಡಿಜಿ ಕಛೇರಿ)
- ಸಿಕೆ ಬಾಬಾ: ಎಸ್ ಪಿ ಬೆಂಗಳೂರು ಗ್ರಾಮಾಂತರ
- ಎನ್ ವಿಷ್ಣುವರ್ಧನ್ : ಎಸ್ ಪಿ ಮೈಸೂರು ಜಿಲ್ಲೆ.
- ಸುಮನ್ ಡಿ ಪೆನ್ನೆಕರ್ : ಎಸ್ ಪಿ , ಬಿಎಂಟಿಎಫ್
- ಸಿ ಬಿ ರಿಷ್ಯಂತ್: ಎಸ್ ಪಿ ವೈರ್ಲೆಸ್ .
- ಚನ್ನಬಸವಣ್ಣ : ಎಐಜಿಪಿ, (ಆಡಳಿತ ) ಡಿಜಿ ಕಛೇರಿ.
- ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ.
- ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
- ಅರುಣಾಂಗ್ಷು ಗಿರಿ : ಎಸ್ಪಿ, ಸಿಐಡಿ
- ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ .
- ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ.
- ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ.
- ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ.
- ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ.
- ಡಾ ಶೋಭಾ ರಾಣಿ ವಿ.ಜೆ – ಎಸ್ ಪಿ .ಬಳ್ಳಾರಿ ಜಿಲ್ಲೆ.
- ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.
- ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ.
- ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ.
- ಮಹಾನಿಂಗ್ ನಂಗಾವಿ: ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ