Kumaraswamy: ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ – HD ಕುಮಾರಸ್ವಾಮಿ!

ಕೋಲಾರ:- ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ಬಾಮಿ ಹೇಳಿಕೆ ನೀಡಿದ್ದಾರೆ. KR Pura: ಕಲ್ಕೆರೆ ಕೆರೆಯಲ್ಲಿ ಮೀನುಗಳ ಮಾರಣಹೋಮ..! ಈ ಸಂಬಂಧ ಕೋಲಾರದಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಚನ್ನಗಿರಿಯ ಲಾಕಪ್ ಡೆತ್ ಸಹ ಹಲವು ರೀತಿಯ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಲಾಕಪ್ ಡೆತ್ ಮೃತನ ಪತ್ನಿ ಹೇಳಿರುವುದನ್ನ ಗಮನಿಸಿದ್ದೇನೆ. ಇಲಾಖೆಗೆ ನಾಲ್ಕುವರೆ ಲಕ್ಷ ಪ್ರತಿ ತಿಂಗಳು ಹಫ್ತಾ ಕೊಡುತ್ತಿದ್ರು. ಈ … Continue reading Kumaraswamy: ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ – HD ಕುಮಾರಸ್ವಾಮಿ!