ಆರೋಗ್ಯ ಇಲಾಖೆಯಲ್ಲಿ ಈ ಬಾರಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ – ದಿನೇಶ್ ಗುಂಡೂರಾವ್!

ಬೆಂಗಳೂರು:- ಆರೋಗ್ಯ ಇಲಾಖೆಯಲ್ಲಿ ಈ ಬಾರಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್.. ಕೋರ್ಟ್ ನಲ್ಲಿ ಇಂದು ನಡೆದಿದ್ದರ ಬಗ್ಗೆ ದರ್ಶನ್ ಪರ ವಕೀಲರು ಹೇಳಿದ್ದೇನು!? ಕಳೆದ ವರ್ಷ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳು ವರ್ಗಾವಣೆಗೆ ಬೇಡಿಕೆಯಿಟ್ಟಿದ್ದರು. ಸಾಮಾನ್ಯ ವರ್ಗವಾಣೆ ನಡೆಸಿದರೂ, ಎಲ್ಲರ ಬೇಡಿಕೆಗಳನ್ನ ಈಡೇರಿಸಲು ಸಾಧ್ಯವಾಗಿರಲಿಲ್ಲ. ಅಲ್ಲದೇ ಸಾಕಷ್ಟು ವರ್ಗಾವಣೆಗೆ ಒತ್ತಡ ಪರಿಸ್ಥಿತಿಗಳನ್ನ ಎದುರಿಸಬೇಕಾಗಿ ಬಂದಿತ್ತು. ಕಾರಣ 2016 ರಿಂದ … Continue reading ಆರೋಗ್ಯ ಇಲಾಖೆಯಲ್ಲಿ ಈ ಬಾರಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ – ದಿನೇಶ್ ಗುಂಡೂರಾವ್!