ಸಾರಿಗೆ ಬಸ್ ಅಪಘಾತ: ಐವರು ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ!

ತಿರುವನಂತಪುರಂ:- ಕೇರಳದ ಅಲಪುಝಾ ಜಿಲ್ಲೆಯಲ್ಲಿ ಸಾರಿಗೆ ಬಸ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಜರುಗಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಪತ್ನಿಗೆ ತಾಳಿ ಮಾಡಿಸಲು ATMಗೆ ಕನ್ನ ಹಾಕಿದ ಆರೋಪಿ: ಖಾಕಿ ಬಲೆಗೆ ಬಿದ್ದದ್ದು ಹೇಗೆ!? ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್, ಮಹಮ್ಮದ್ ಅಬ್ದುಲ್ ಜಬ್ಬರ್ ಮೃತ ವಿದ್ಯಾರ್ಥಿಗಳು. ಇವರು ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್ ಓದುತ್ತಿದ್ದರು. ಕರ್ಲಕೋಡ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ 10 … Continue reading ಸಾರಿಗೆ ಬಸ್ ಅಪಘಾತ: ಐವರು ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ!