ಸಾರಿಗೆ ಬಸ್ ಪ್ರಯಾಣ ದರ ಶೇಕಡಾ 15 ರಷ್ಟು ಏರಿಕೆ!? ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಬೆಂಗಳೂರು:- ಸಾರಿಗೆ ಬಸ್​ ಟಿಕೆಟ್​ ದರ ಶೇಕಡಾ 15ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಧಿಕೃತವಾಗಿ ತಿಳಿಸಿದ್ದಾರೆ. ಸರಿಗಮಪ ಕಾರ್ಯಕ್ರಮದ ಜ್ಯೂರಿ ಎಸ್.ಬಾಲಿ ನಿಧನ! ಈ ಸಂಬಂಧ ಮಾತನಾಡಿದ ಅವರು, 2020ರಂದು ಬಸ್​ ಟಿಕೆಟ್ ಹೆಚ್ಚಳ ಮಾಡಲಾಗಿತ್ತು. ಐದು ವರ್ಷದಲ್ಲಿ ಈಗ ಡೀಸೆಲ್ ದರ ಹೆಚ್ಚಳವಾಗಿದೆ. ಖರ್ಚು ವೆಚ್ಚ ಕೂಡ ಹೆಚ್ಚಿಗೆ ಆಗಿದೆ. ಸಿಬ್ಬಂದಿ ವೆಚ್ಚ ಕೂಡ ಶೇ.18ರಷ್ಟು ಏರಿಕೆಯಾಗಿದೆ. ಕಳೆದ 5-10 ವರ್ಷಗಳಿಂದ ಟಿಕೆಟ್ ದರ ಹೆಚ್ಚಿಸಿಲ್ಲ. ಸಂಬಳ ಮತ್ತು ಸಾರಿಗೆ ಸಂಸ್ಥೆ … Continue reading ಸಾರಿಗೆ ಬಸ್ ಪ್ರಯಾಣ ದರ ಶೇಕಡಾ 15 ರಷ್ಟು ಏರಿಕೆ!? ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?