BGS ಆಸ್ಪತ್ರೆಯಲ್ಲಿ ದರ್ಶನ್ ಗೆ ಚಿಕಿತ್ಸೆ: ವೈರಲ್ ಆಯ್ತು ನಟನ ಫೋಟೋ!

ಬೆಂಗಳೂರು:-ನಟ ದರ್ಶನ್ ಅವರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಇದರಿಂದ ಅವರಿಗೆ ತೀವ್ರ ಬೆನ್ನು ನೋವು ಕಾಡಿದೆ. ಬೆನ್ನು ನೋವಿನಿಂದ ಹೊರ ಬರೋಕೆ ಅವರಿಗೆ ಶಸ್ತ್ರಚಿಕಿತ್ಸೆ ಒಂದೇ ದಾರಿ ಎಂದು ಆಸ್ಪತ್ರೆಯ ವೈದ್ಯರು ವರದಿ ನೀಡಿದರು. ಬೆಂಗಳೂರಲ್ಲಿ “ನಗರ ಮೀಟರ್”: ಓಲಾ, ಊಬರ್, ರ್‍ಯಾಪಿಡೋಗೆ ಸೆಡ್ಡು!? ಶಸ್ತ್ರಚಿಕಿತ್ಸೆ ಮಾಡಿಸದೇ ಇದ್ದರೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ಕೂಡ ನೀಡಲಾಯಿತು. ಹೀಗಾಗಿ, ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್​ ಆರು ವಾರಗಳ ಮಧ್ಯಂತರ … Continue reading BGS ಆಸ್ಪತ್ರೆಯಲ್ಲಿ ದರ್ಶನ್ ಗೆ ಚಿಕಿತ್ಸೆ: ವೈರಲ್ ಆಯ್ತು ನಟನ ಫೋಟೋ!