ಪ್ರಯಾಣಿಕರಿಗೆ ಟ್ರೆಕ್ಕಿಂಗ್ ನಕಲಿ ಟಿಕೆಟ್ ಮಾರಾಟ: DRFO ಅಮಾನತು!

ಚಿಕ್ಕಮಗಳೂರು:- ಪ್ರಯಾಣಿಕರಿಗೆ ಟ್ರೆಕ್ಕಿಂಗ್ ನಕಲಿ ಟಿಕೆಟ್ ಮಾರಾಟ ಹಿನ್ನೆಲೆ, DRFO ಅಮಾನತು ಮಾಡಲಾಗಿದೆ. ನಕಲಿ ಟಿಕೆಟ್ ಸೃಷ್ಟಿಸಿ ಸಾವಿರಾರು ಪ್ರವಾಸಿಗರಿಗೆ ಮಾರಾಟ ಮಾಡಲಾಗುತ್ತಿತ್ತು. ಬಂಡಾಜೆ ಫಾಲ್ಸ್, ಬಲ್ಲಾಳರಾಯನ ದುರ್ಗ ಚಾರಣಕ್ಕೆ ಆನ್ ಲೈನ್ ಟಿಕೆಟ್ ನಕಲು ಮಾಡಿ ಪ್ರವಾಸಿಗರಿಗೆ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಧಿಕಾರಿ ಚಂದನ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. IPL ಗೂ ಗುಡ್ ಬೈ ಹೇಳಿದ ಶಿಖರ್ ಧವನ್! ಚಂದನ್ ಅವರು ಈಗಾಗಲೇ ಸಾವಿರಾರು ಟ್ರೆಕ್ಕಿಂಗ್ ಟಿಕೆಟ್ ನಕಲು ಮಾಡಿ … Continue reading ಪ್ರಯಾಣಿಕರಿಗೆ ಟ್ರೆಕ್ಕಿಂಗ್ ನಕಲಿ ಟಿಕೆಟ್ ಮಾರಾಟ: DRFO ಅಮಾನತು!