ಶಿವರಾತ್ರಿ ಪ್ರಯುಕ್ತ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ; ಕಾವೇರಿ ನದಿಯ ಬಳಿ ಬಿಗಿ ಭದ್ರತೆ
ರಾಮನಗರ : ಶಿವರಾತ್ರಿ ಹತ್ತಿರ ಬರುತ್ತಿದ್ದಂತೆ ಐದು ದಿನಗಳ ಮುಂಚೆಯೇ ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆಮಹದೇಶ್ವರನ ದರ್ಶನ ಪಡೆಯಲು ಭಕ್ತಾದಿಗಳು ಪಾದಯಾತ್ರೆ ಕೈಗೊಳ್ಳುತ್ತಾರೆ. ಮೊದಲಿಗೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದ ಮಾರ್ಗವಾಗಿ ಕಾವೇರಿ ನದಿಯಲ್ಲಿ ಪುಣ್ಯ ಸ್ನಾನ ಮಾಡುವುದರ ಮೂಲಕ ಕಾಲ್ನಡಿಗೆಯಲ್ಲಿ ಪಾದಯಾತ್ರೆ ನಡೆಸುವುದು ಶತಮಾನ ವರ್ಷಗಳಿಂದಲೂ ನಡೆದು ಬಂದಿರುವ ಪದ್ಧತಿಯಾಗಿದೆ. ಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಲೆ ಮಾದಪ್ಪನ ದರ್ಶನಕ್ಕೆ ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲಕ್ಷಾಂತರ ಭಕ್ತಾದಿಗಳು … Continue reading ಶಿವರಾತ್ರಿ ಪ್ರಯುಕ್ತ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ; ಕಾವೇರಿ ನದಿಯ ಬಳಿ ಬಿಗಿ ಭದ್ರತೆ
Copy and paste this URL into your WordPress site to embed
Copy and paste this code into your site to embed