ವಿಜಯೇಂದ್ರರಿಂದ ನನ್ನನ್ನು ತುಳಿಯುವ ಪ್ರಯತ್ನ: ಬಸನಗೌಡ ಯತ್ನಾಳ್!
ವಿಜಯಪುರ:-ವಿಜಯೇಂದ್ರರಿಂದ ನನ್ನನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯನಗರ: ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಸಾವು! ಯತ್ನಾಳ್ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವೆ ಮತ್ತೊಂದು ಸುತ್ತಿನ ಕದನ ಶುರುವಾಗಿದ್ದು, ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಆಕ್ರೋಶ ಹೊರ ಹಾಕಿದ್ದಾರೆ. ವಕ್ಫ್ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ರೈತರ ಸಮಸ್ಯೆಗಳನ್ನು ಆಲಿಸಲು ವಿಜಯೇಂದ್ರ ರಚಿಸಿರುವ ಸಮಿತಿಯಲ್ಲಿ ತಾನು ಮತ್ತು ವಿಜಯಪುರ ಸಂಸದರ ಹೆಸರಿಲ್ಲ, ರೈತರಿಗಾಗಿ ಅಸಲು ಹೋರಾಟ ಮಾಡುತ್ತಿರುವ ತಮ್ಮನ್ನು ತುಳಿಯುವ ಪ್ರಯತ್ನವನ್ನು … Continue reading ವಿಜಯೇಂದ್ರರಿಂದ ನನ್ನನ್ನು ತುಳಿಯುವ ಪ್ರಯತ್ನ: ಬಸನಗೌಡ ಯತ್ನಾಳ್!
Copy and paste this URL into your WordPress site to embed
Copy and paste this code into your site to embed