ತ್ರಿಬಲ್ ಮರ್ಡರ್: ಬೆಚ್ಚಿಬಿದ್ದ ಬೆಂಗಳೂರು ಮಂದಿ!

ಬೆಂಗಳೂರು:- ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಪತಿಯಿಂದಲೇ ಪತ್ನಿ ಹಾಗೂ ಇಬ್ಬರು ಮಕ್ಕಳ ಬರ್ಬರ ಹತ್ಯೆ ಮಾಡಿರುವ ಘಟನೆ ಜರುಗಿದೆ. ನಿಮಗೆ ಈ ರೀತಿ ಕನಸು ಬೀಳ್ತಿದ್ಯಾ!? ಹಾಗಿದ್ರೆ ಇದು ಅಶುಭದ ಸಂಕೇತ! ಗಂಗರಾಜು ತನ್ನ ಇಬ್ಬರು ಮಕ್ಕಳು ಸೇರಿದಂತೆ ಪತ್ನಿ ಭಾಗ್ಯರನ್ನು ಹತ್ಯೆಗೈದು ಪರಾರಿಯಾಗಿದ್ದರು. ಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪೀಣ್ಯ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಸದ್ಯ ಆರೋಪಿ ಗಂಗರಾಜು ನನ್ನು ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ಪೊಲೀಸರು ಭೇಟಿ ನೀಡಿ … Continue reading ತ್ರಿಬಲ್ ಮರ್ಡರ್: ಬೆಚ್ಚಿಬಿದ್ದ ಬೆಂಗಳೂರು ಮಂದಿ!