ಗಣಪನ ಮೆರವಣಿಗೆ ವೇಳೆ ಕ್ಷುಲ್ಲಕ ವಿಚಾರಕ್ಕೆ ಕಿರಿಕ್: 2 ಗುಂಪಿನ ನಡುವೆ ಮಾರಾಮಾರಿ!
ಶಿವಮೊಗ್ಗ:- ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್‌ನಲ್ಲಿ ಗಣಪತಿ ಪ್ರತಿಷ್ಠಾಪನೆ ವೇಳೆಯೇ ಗಲಾಟೆ ನಡೆದಿದೆ. ಇಂದು ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್; ನೀವು ಓದಲೇಬೇಕಾದ ಸ್ಟೋರಿ! ಡೊಳ್ಳು ಬಾರಿಸಲು ಎರಡು ಸಮುದಾಯದವರು ಒಂದೇ ತಂಡಕ್ಕೆ ಡೊಳ್ಳು ಬಾರಿಸಲು ಆರ್ಡರ್ ಕೊಟ್ಟಿದ್ದರು. ಆದರೆ ಎರಡು ಸಮುದಾಯದವರು ಒಂದೇ ಸಮಯದಲ್ಲಿ ಗಣಪತಿ ತರುತ್ತಿದ್ದರು. ಈ ವೇಳೆ ನಮ್ಮ ಸಮುದಾಯದ ಗಣಪತಿ ಮೆರವಣಿಗೆಗೆ ಡೊಳ್ಳು ಬಾರಿಸುವವರು ಹಣ ಪಡೆದು ಬಂದಿಲ್ಲ ಎಂದು ಗಲಾಟೆ ನಡೆದಿದೆ. ಡೊಳ್ಳುನವರ ಮೇಲೆ ಕಲ್ಲು … Continue reading ಗಣಪನ ಮೆರವಣಿಗೆ ವೇಳೆ ಕ್ಷುಲ್ಲಕ ವಿಚಾರಕ್ಕೆ ಕಿರಿಕ್: 2 ಗುಂಪಿನ ನಡುವೆ ಮಾರಾಮಾರಿ!
Copy and paste this URL into your WordPress site to embed
Copy and paste this code into your site to embed