ಕ್ಷುಲ್ಲಕ ವಿಚಾರಕ್ಕೆ ಕಿರಿಕ್: ಓರ್ವನ ಮೇಲೆ ಮೂವರು ಅಟ್ಯಾಕ್! ಸಿಡಿದೆದ್ದ ಬೆಂಬಲಿಗರಿಂದ ಹಲ್ಲೆ!

ಗದಗ:- ಎಣ್ಣೆ ಹೊಡೆಯುವ ವೇಳೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಗದಗ ನಗರದ ಕಳಸಾಪೂರ ರಿಂಗ್ ರೋಡ್ ಬಳಿ ಜರುಗಿದೆ. ಸಾಕ್ಷ್ಯಾಧಾರಗಳ ಕೊರತೆ: ರಾಗಿಣಿ ವಿರುದ್ಧದ ಡ್ರಗ್ಸ್ ಕೇಸ್ ಖುಲಾಸೆ ಮಾಡಿದ ಹೈಕೋರ್ಟ್!   ಘಟನೆಯಲ್ಲಿ ತಾಜುದ್ದಿನ್, ಮುಸ್ತಾಪ್, ಕಾರ್ತಿಕ್ ಹಾಗೂ ದುರಗಪ್ಪ ಎಂಬ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಜುದ್ದಿನ್, ಮುಸ್ತಾಪ್, ಕಾರ್ತಿಕ್ ಎಂಬುವವರು ದುರಗಪ್ಪ ಜೊತೆ ಸ್ನ್ಯಾಕ್ ವಿಚಾರಕ್ಕೆ ಜಗಳ … Continue reading ಕ್ಷುಲ್ಲಕ ವಿಚಾರಕ್ಕೆ ಕಿರಿಕ್: ಓರ್ವನ ಮೇಲೆ ಮೂವರು ಅಟ್ಯಾಕ್! ಸಿಡಿದೆದ್ದ ಬೆಂಬಲಿಗರಿಂದ ಹಲ್ಲೆ!