ತ್ರಿವಿಧ ದಾಸೋಹಿ ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ ಕಿಡಿಗೇಡಿಗಳು!

ಬೆಂಗಳೂರು:- ಕಿಡಿಗೇಡಿಗಳು ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ ರಾಜಧಾನಿ ಬೆಂಗಳೂರಿನ ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ರಾತ್ರೋ ರಾತ್ರಿ ಸ್ವಾಮಿಜಿ ಪುತ್ಥಳಿ ವಿರೂಪಗೊಳಿಸಲಾಗಿದೆ. ಗುಡ್ ನ್ಯೂಸ್: HSRP ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ: ಡಿಸೆಂಬರ್ 31 ಲಾಸ್ಟ್ ಡೇಟ್ ! ಸ್ಥಳಕ್ಕೆ ಗಿರಿನಗರ ಪೊಲೀಸರು ಭೇಟಿ, ಪರಿಶೀಲನೆ ಮಾಡಲಾಗಿದೆ. ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡುತ್ತಿದ್ದಾರೆ.