ಬಿಡಿಎ ಹೌಸಿಂಗ್​ ನಿರ್ಮಾಣ ಕೇಸ್ ನಲ್ಲಿ BSYಗೆ ಸಂಕಷ್ಟ: ಪ್ರಾಸಿಕ್ಯೂಷನ್​ಗೆ ಕೋರಿ ರಾಜ್ಯಪಾಲರಿಗೆ ಕಡತ ರವಾನೆ!

ಬೆಂಗಳೂರು:- ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ಮುಖಂಡ ಬಿ ಎಸ್ ಯಡಿಯೂರಪ್ಪಗೆ ಢವ, ಢವ ಶುರುವಾಗಿದೆ. ಭ್ರಷ್ಟಾಚಾರ ಕೇಸ್ ನಲ್ಲಿ ಅಂದ್ರೆ ಬಿಡಿಎ ಹೌಸಿಂಗ್​ ನಿರ್ಮಾಣ ಕೇಸ್ ನಲ್ಲಿ BSYಗೆ ಸಂಕಷ್ಟ ಎದುರಾಗಿದ್ದು, ಪ್ರಾಸಿಕ್ಯೂಷನ್​ಗೆ ಕೋರಿ ರಾಜ್ಯಪಾಲರಿಗೆ ಕಡತ ರವಾನೆ ಮಾಡಲಾಗಿದೆ. ಬಳ್ಳಾರಿಯ ಬಿಮ್ಸ್​ನಲ್ಲಿ ನಾಲ್ವರು ಬಾಣಂತಿಯರ ಸಾವು ಪ್ರಕರಣ: ಐವಿ ಫ್ಲೂಯಿಡ್ ವರದಿಯಲ್ಲಿ ಶಾಕಿಂಗ್ ನ್ಯೂಸ್ ಬಹಿರಂಗ! ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್​ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ … Continue reading ಬಿಡಿಎ ಹೌಸಿಂಗ್​ ನಿರ್ಮಾಣ ಕೇಸ್ ನಲ್ಲಿ BSYಗೆ ಸಂಕಷ್ಟ: ಪ್ರಾಸಿಕ್ಯೂಷನ್​ಗೆ ಕೋರಿ ರಾಜ್ಯಪಾಲರಿಗೆ ಕಡತ ರವಾನೆ!