ಅಪ್ರಾಪ್ತ ವಿದ್ಯಾರ್ಥಿನಿ ಜತೆ ಎಸ್ಕೇಪ್ ಆಗಿದ್ದ ಟ್ಯೂಷನ್ ಶಿಕ್ಷಕ ಅರೆಸ್ಟ್!

ಮಂಡ್ಯ:– ಅಪ್ರಾಪ್ತ ವಿದ್ಯಾರ್ಥಿನಿ ಜತೆ ಪರಾರಿಯಾಗಿದ್ದ ಟ್ಯೂಷನ್ ಶಿಕ್ಷಕನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ. ಆರೋಪಿಯು ವಿವಾಹಿತನಾಗಿದ್ದು, ಎರಡು ವರ್ಷದ ಮಗುವಿದೆ ಎಂದು ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ. ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ: ಬೇಕರಿಗೆ ನುಗ್ಗಿ ಯುವಕನಿಗೆ ಮಾರಣಾಂತಿಕ ಹಲ್ಲೆ! ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮಂಡ್ಯದಲ್ಲಿ ಟ್ಯೂಷನ್ ಶಿಕ್ಷಕ ಅಭಿಷೇಕ್ ಗೌಡ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ನವೆಂಬರ್ 23 ರಂದು ಅಪ್ರಾಪ್ತ ಬಾಲಕಿಯನ್ನು ಅಪಹರಿಸಲಾಗಿತ್ತು. … Continue reading ಅಪ್ರಾಪ್ತ ವಿದ್ಯಾರ್ಥಿನಿ ಜತೆ ಎಸ್ಕೇಪ್ ಆಗಿದ್ದ ಟ್ಯೂಷನ್ ಶಿಕ್ಷಕ ಅರೆಸ್ಟ್!