ಕಾಂಗ್ರೆಸ್ ನ ಟುಕ್ಡೆ ಟುಕ್ಡೆ ಗ್ಯಾಂಗ್ ದೇಶ ಸುತ್ತುತ್ತಿದೆ, ಎಚ್ಚರ – PM ಮೋದಿ!

ಮೈಸೂರು:- ಮೋದಿ ಇರೋವರೆಗೆ ಹಿಂದೂ ಧರ್ಮ, ಸನಾತನ ಧರ್ಮದ ನಾಶ ಅಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮೈಸೂರು ಸಾಂಸ್ಕೃತಿಕ ರಾಜಧಾನಿ. ಇಲ್ಲಿನ ದಸರಾ ಇಡೀ ದೇಶಕ್ಕೆ ಪ್ರಖ್ಯಾತಿ. ತಾಯಿ ಚಾಮುಂಡಿ, ತಾಯಿ ಭುವನೇಶ್ವರಿ, ತಾಯಿ ಕಾವೇರಿ ಪಾದಕ್ಕೆ ನನ್ನ ಪ್ರಣಾಮಗಳು. ಸಂಸದೀಯ ಕ್ಷೇತ್ರದಲ್ಲಿ ದೇವೇಗೌಡರದ್ದು ಬಹಳ ದೊಡ್ಡ ಹೆಸರು. ಅವರಿಗೆ ನನ್ನ ನಮನಗಳು ಎಂದು ಪ್ರಧಾನಿ ಮಾತು ಆರಂಭಿಸಿದರು ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ! ಬಿಜೆಪಿ … Continue reading ಕಾಂಗ್ರೆಸ್ ನ ಟುಕ್ಡೆ ಟುಕ್ಡೆ ಗ್ಯಾಂಗ್ ದೇಶ ಸುತ್ತುತ್ತಿದೆ, ಎಚ್ಚರ – PM ಮೋದಿ!