ಭಾರತಕ್ಕೆ ಮತ್ತೊಂದು ಪದಕ ಸೇರ್ಪಡೆ: ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಗೆದ್ದ ತುಳಸಿಮತಿ ಮುರುಗೇಶನ್!

ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ಎಸ್​ಯು5 ಈವೆಂಟ್‌ನಲ್ಲಿ ಭಾರತದ ತುಳಸಿಮತಿ ಮುರುಗೇಶನ್ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳೆಯರ SU5 ವಿಭಾಗದಲ್ಲಿ ಚೊಚ್ಚಲ ಪ್ಯಾರಾಲಿಂಪಿಕ್ಸ್ ಬೆಳ್ಳಿ ಪದಕ ಗೆದ್ದ ತುಳಸಿಮತಿ ಮುರುಗೇಶನ್ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಟೆರಸ್ ಮೇಲೆ ಬರ್ತಾನೆ ಮಹಿಳೆಯರ ಒಳ ಉಡುಪು ಕದ್ದು ಹೋಗ್ತಾನೆ: ಈತನೊಬ್ಬ ವಿಚಿತ್ರ ಕಾಮುಕ! ಏಕಪಕ್ಷೀಯವಾಗಿ ನಡೆದ ಈ ಫೈನಲ್ ಪಂದ್ಯದಲ್ಲಿ ಚೀನಾದ ಕ್ಯು ಕ್ಸಿಯಾ ಯಾಂಗ್ ವಿರುದ್ಧ 0-2 … Continue reading ಭಾರತಕ್ಕೆ ಮತ್ತೊಂದು ಪದಕ ಸೇರ್ಪಡೆ: ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಗೆದ್ದ ತುಳಸಿಮತಿ ಮುರುಗೇಶನ್!