ತುಮಕೂರು : -ಒಂದೇ ಮನೆಯ ಐವರು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನ ಸದಾಶಿವನಗರದಲ್ಲಿ ಘಟನೆ ಜರುಗಿದೆ.
ಪತಿ ಪತ್ನಿ ಮೂವರು ಮಕ್ಕಳು ಆತ್ಮಹತ್ಯೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ..ಸ್ಥಳಕ್ಕೆ ಎಸ್ ಪಿ ಅಶೋಕ್ ಭೇಟಿ ಪರಿಶೀಲನೆ ಮಾಡಿದ್ದಾರೆ.
ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.