ನಾಳೆ ತುಮಕೂರು- ಯಶವಂತಪುರ ಮೆಮು ರೈಲಿಗೆ ಚಾಲನೆ!

ತುಮಕೂರು:- ನಾಳೆ ತುಮಕೂರು- ಯಶವಂತಪುರ ಮೆಮು ರೈಲು ಸಂಚಾರಕ್ಕೆ ಚಾಲನೆ ದೊರೆಯಲಿದೆ. ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಚಾಲನೆ ನೀಡಲಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ PM ಮೋದಿಗೆ ಇದೆಯಾ?, ಸಿದ್ದರಾಮಯ್ಯ ಸಿಡಿಮಿಡಿ! ನಗರದಿಂದ ಬೆಳಿಗ್ಗೆ 8:45ಕ್ಕೆ ಹೊರಟು 10:25 ಗಂಟೆಗೆ ಯಶವಂತಪುರ ತಲುಪಲಿದೆ. ಅಲ್ಲಿಂದ ಸಂಜೆ 5:45ಕ್ಕೆ ಹೊರಡುವ ರೈಲು ರಾತ್ರಿ 7:05 ಗಂಟೆಗೆ ತುಮಕೂರು ಪ್ರವೇಶಿಸಲಿದೆ. ಭಾನುವಾರ ಹೊರತುಪಡಿಸಿ ಉಳಿದ ಎಲ್ಲ ದಿನ ರೈಲು ಪ್ರಯಾಣಿಕರ ಇದರ ಪ್ರಯೋಜನ … Continue reading ನಾಳೆ ತುಮಕೂರು- ಯಶವಂತಪುರ ಮೆಮು ರೈಲಿಗೆ ಚಾಲನೆ!