ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ಜಲಾಶಯ ನೀರು! ಜನರಲ್ಲಿ ಹೆಚ್ಚಾದ ಆತಂಕ!

ಗದಗ: ಕಳೆದ ಹಲವು ವರ್ಷಗಳಿಂದ ಕಲ್ಯಾಣ ಕರ್ನಾಟದ ಜಲಾಶಯವೊಂದರ ನೀರು ವಿಷಕಾರಿಯಾಗುತ್ತಿದೆ. ಈ ಭಾಗದ ಜನರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ನೀರು ಹಸಿರು ಬಣ್ಣಕ್ಕೆ ತಿರುಗುವುದು ಜನರ ಆತಂಕಕ್ಕೆ ಕಾರಣವಾಗಿದೆ. ಅಯ್ಯಪ್ಪ ಸ್ವಾಮಿ ಭಕ್ತರ ಮೇಲೆ ಮದ್ಯ ಸೇವಿಸಿ ಕಾರು ಹರಿಸಿದ ಪ್ರಕರಣ: ಆರೋಪಿ ವಿರುದ್ಧ FIR! ತುಂಗಭದ್ರಾ ಜಲಾಶಯದ ನೀರೇ ಈಗ ವಿಷವಾಗಿದೆ. ಇದು ಇಂದು ನಿನ್ನೆಯ ಕಥೆಯಲ್ಲ. ಜಲಾಶಯ ತುಂಬುವುದೊಂದೇ ತಡ ಒಂದು ತಿಂಗಳು ಕಳೆಯುತ್ತಿದ್ದಂತೆ ಇಡೀ ನೀರು ಹಸಿರು ಬಣ್ಣಕ್ಕೆ ತಿರುಗುತ್ತದೆ. ಜಲಾಶಯದ … Continue reading ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ಜಲಾಶಯ ನೀರು! ಜನರಲ್ಲಿ ಹೆಚ್ಚಾದ ಆತಂಕ!