ತುಂಗಭದ್ರಾ ನದಿ ಸಂಪೂರ್ಣ ಭರ್ತಿ: ಕಬ್ಬು, ಸೂರ್ಯಕಾಂತಿ ಸೇರಿದಂತೆ ಸರ್ವಬೆಳೆಗಳು ಆಹುತಿ

ತುಂಗಭದ್ರಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ನದಿಗೆ 2 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಸಿಂಗಟಾಲೂರ ಬ್ಯಾರೇಜ್ ಸಂಪೂರ್ಣ ಭರ್ತಿಯಾಗಿ, 2 ಲಕ್ಷ 9 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಬಿಡಲಾಗಿದೆ. ಇದರಿಂದ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ, ಸಿಂಗಟಾಲೂರ, ಕೊರ್ಲಹಳ್ಳಿ, ಕಕ್ಕೂರ, ಹೆಸರೂರ ಗ್ರಾಮದ ರೈತರು ತತ್ತರಿಸಿ ಹೋಗಿದ್ದಾರೆ. ಈ ಗ್ರಾಮಗಳ ರೈತರ ನೂರಾರು ಹೇಕ್ಟರ್ ಪ್ರದೇಶದ ಜಮೀನುಗಳಿಗೆ ಅಪಾರ ಪ್ರಮಾಣದಲ್ಲಿ ನೀರು ನುಗ್ಗಿದ್ದು, ಭತ್ತ, ಗೋವಿನಜೋಳ, ಕಬ್ಬು, ಸೂರ್ಯಕಾಂತಿ … Continue reading ತುಂಗಭದ್ರಾ ನದಿ ಸಂಪೂರ್ಣ ಭರ್ತಿ: ಕಬ್ಬು, ಸೂರ್ಯಕಾಂತಿ ಸೇರಿದಂತೆ ಸರ್ವಬೆಳೆಗಳು ಆಹುತಿ