ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿತ: 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆ!

ಹೈದರಾಬಾದ್:- ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆಯಾಗಿದೆ. ಈ ರಾಶಿಯವರ ಕುಟುಂಬದಲ್ಲಿ ಸದಾ ಕಿರಿಕಿರಿ ಮತ್ತು ಒಬ್ಬರು ಕಂಡರೆ ಒಬ್ಬರಿಗೆ ಆಗಲ್ಲ: ಸೋಮವಾರ ರಾಶಿ ಭವಿಷ್ಯ 10 ಮಾರ್ಚ್ 2025 ಗುರುಪ್ರೀತ್ ಸಿಂಗ್ ಮೃತ ಕಾರ್ಮಿಕ. ಮೃತದೇಹ ಯಂತ್ರದೊಳಗೆ ಸಿಲುಕಿಕೊಂಡಾಗ ಪತ್ತೆಯಾಗಿದೆ. ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಹಾಗೂ ನೀರಾವರಿ ಸಚಿವ ಎನ್ ಉತ್ತಮ್ ಕುಮಾರ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ 25 ಲಕ್ಷ ರೂ. … Continue reading ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿತ: 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆ!