ಸತ್ಯ ತಿರುಚಿ, ಹೀರೋ ಎಂಬಂತೆ ಬಿಂಬಿಸಿಕೊಳ್ತಾರೆ: ಇನ್ಸ್ಟಾದಿಂದ ಅನ್ ಫಾಲೋ ಮಾಡಿದ ದರ್ಶನ್ ಗೆ ಸುಮಲತಾ ಟಾಂಗ್!

ಸುಮಲತಾ ಅಂಬರೀಷ್ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ದರ್ಶನ್​ನ ಮಗ ಎಂದು ಸುಮಲತಾ ಪರಿಗಣಿಸಿದ್ದರು. ಎಚ್ಚರ, ಎಚ್ಚರ: ಖಾಸಗಿ ಗೋಲ್ಡ್ ಕಂಪನಿಗಳಲ್ಲಿ ಚಿನ್ನ ಅಡ ಇಡುವವರು ಈ ಸುದ್ದಿ ನೋಡಿ! ದರ್ಶನ್ ಜೈಲಿಗೆ ಹೋದಾಗ ಮೌನ ಕಾಯ್ದುಕೊಂಡಿದ್ದ ಸುಮಲತಾ, ದರ್ಶನ್ ಅವರು ಹೊರ ಬರುತ್ತಿದ್ದಂತೆ ‘ಅವನು ಯಾವಾಗಲೂ ನನ್ನ ಮಗ’ ಎಂದಿದ್ದರು. ಈಗ ಡೆವಿಲ್ ಚಿತ್ರೀಕರಣ ಶುರುವಾಗುವ ಹೊತ್ತಿನಲ್ಲೇ ಆಪ್ತರಿಗೆ ಇನ್‌ಸ್ಟಾದಿಂದ ದರ್ಶನ್‌ ಕೊಕ್‌ ಕೊಟ್ಟಿದ್ದಾರೆ. ಈ ಬೆನ್ನಲ್ಲೇ ಸುಮಲತಾ ಪೋಸ್ಟ್ ಮಾಡಿದ್ದು, ಚರ್ಚೆಗೆ … Continue reading ಸತ್ಯ ತಿರುಚಿ, ಹೀರೋ ಎಂಬಂತೆ ಬಿಂಬಿಸಿಕೊಳ್ತಾರೆ: ಇನ್ಸ್ಟಾದಿಂದ ಅನ್ ಫಾಲೋ ಮಾಡಿದ ದರ್ಶನ್ ಗೆ ಸುಮಲತಾ ಟಾಂಗ್!