Facebook Twitter Instagram YouTube
    ಕನ್ನಡ English తెలుగు
    Sunday, December 3
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Linda Yaccarino: ಎಲೋನ್ ಮಸ್ಕ್ ಟ್ವಿಟ್ಟರ್ ವಹಿಸಿಕೊಂಡ ನಂತರ ಬಳಕೆದಾರರ ಸಂಖ್ಯೆ ಕುಸಿತ ಕಂಡಿದೆ: ಸಿಇಒ

    AIN AuthorBy AIN AuthorOctober 2, 2023
    Share
    Facebook Twitter LinkedIn Pinterest Email

    ವಾಷಿಂಗ್ಟನ್‌: ಎಲೋನ್ ಮಸ್ಕ್ ಅಧಿಕಾರ ವಹಿಸಿಕೊಂಡ ನಂತರ ‌’ಎಕ್ಸ್’ (ಟ್ವಿಟ್ಟರ್) ತನ್ನ ದೈನಂದಿನ ಸಕ್ರಿಯ ಬಳಕೆದಾರರನ್ನು ಕಳೆದುಕೊಳ್ಳುತ್ತಿದೆ ಎಂದು ಸಿಇಒ ಲಿಂಡಾ ಯಾಕರಿನೊ (Linda Yaccarino) ತಿಳಿಸಿದ್ದಾರೆ. ಸುದ್ದಿವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಲಿಂಡಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಬಳಕೆದಾರರಿಗೆ ಸಂಬಂಧಿಸಿ ಅಂಕಿಅಂಶಗಳನ್ನು ಹಂಚಿಕೊಂಡಿದ್ದಾರೆ. ಕಂಪನಿಯು ಪ್ರಸ್ತುತ 225 ಮಿಲಿಯನ್ ದೈನಂದಿನ ಸಕ್ರಿಯ ಬಳಕೆದಾರರನ್ನು ಹೊಂದಿದೆ ಎಂದು ತಿಳಿಸಿದ್ದಾರೆ. ಆದೆ ಎಲೋನ್‌ ಮಸ್ಕ್‌‌ (Elon Musk) ಅವರು ಟ್ವಿಟ್ಟರ್‌ ವಹಿಸಿಕೊಂಡ ನಂತರ 11.06% ಬಳಕೆದಾರರ ಸಂಖ್ಯೆ ಕುಸಿತ ಕಂಡಿದೆ ಎಂದಿದ್ದಾರೆ.

    Job Offer: SSLC ಪಾಸಾದವರಿಗೆ ಇಲ್ಲಿದೆ ಭರ್ಜರಿ ಉದ್ಯೋಗವಕಾಶ: ಈಗಲೇ ಅರ್ಜಿ ಸಲ್ಲಿಸಿ!

    Demo

    ಕಳೆದ ವರ್ಷ ಎಲೋನ್ ಮಸ್ಕ್ ಅವರು ಟ್ವಿಟ್ಟರ್ ವಹಿಸಿಕೊಳ್ಳುವುದಕ್ಕೂ ಮುನ್ನ ಮೊದಲು 254.5 ಮಿಲಿಯನ್ ಬಳಕೆದಾರರಿದ್ದರು. 2022 ರ ನವೆಂಬರ್ ಮಧ್ಯದಲ್ಲಿ ಟ್ವಿಟ್ಟರ್‌ 259.4 ಮಿಲಿಯನ್ ದೈನಂದಿನ ಸಕ್ರಿಯ ಬಳಕೆದಾರರನ್ನು ಹೊಂದಿತ್ತು. X ಸುಮಾರು 1.5 ಕೋಟಿ ಬಳಕೆದಾರರನ್ನು ಕಳೆದುಕೊಂಡಿದೆ. ಆ ಮೂಲಕ ಸರಿಸುಮಾರು 5.6% ರಷ್ಟು ಕುಸಿತ ಕಂಡಿದೆ. 2024 ರ ಹೊತ್ತಿಗೆ ಎಕ್ಸ್‌ ಲಾಭದಾಯಕವಾಗಲಿದೆ. ನಾನು ಈಗ ಲಾಭದಾಯಕ ವ್ಯವಹಾರದಲ್ಲಿ ತೊಡಗಿದ್ದೇನೆ. ಮುಂದಿನ ದಿನಗಳಲ್ಲಿ ಲಾಭ ಗಳಿಸುತ್ತೇವೆ ಎಂದು ಸಿಇಒ ಆಶಯ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ಎಲೋನ್‌ ಮಸ್ಕ್‌ 3.60 ಲಕ್ಷ ಕೋಟಿ ಮೊತ್ತಕ್ಕೆ ಟ್ವಿಟ್ಟರ್‌ ಕಂಪನಿಯನ್ನು ಖರೀದಿ ಮಾಡಿದ್ದರು.

     

     


    Share. Facebook Twitter LinkedIn Email WhatsApp

    Related Posts

    Israeli Prime Minister: ಹಮಾಸ್ ನಾಯಕರನ್ನು ಹುಡುಕಿ ಹತ್ಯೆ ಮಾಡುವಂತೆ ಇಸ್ರೇಲ್ ಪ್ರಧಾನಿ ಆದೇಶ

    December 3, 2023

    Israel Hamas War: ಕದನ ವಿರಾಮವಿರುವಾಗಲೇ ಗಾಜಾದಲ್ಲಿ ಐವರು ಒತ್ತೆಯಾಳುಗಳ ಸಾವು..!

    December 3, 2023

    London: ಉನ್ನತ ವ್ಯಾಸಂಗಕ್ಕಾಗಿ ಯುಕೆಗೆ ಆಗಮಿಸಿದ್ದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆ..!

    December 3, 2023

    Srettha Thavisin: ವಿಶ್ವದಲ್ಲಿ ಶಾಂತಿ ನೆಲಸಲು ಹಿಂದೂ ಜೀವನ ಮೌಲ್ಯಗಳಿಂದ ಮಾತ್ರ ಸಾಧ್ಯ: ಥಾಯ್ಲೆಂಡ್ ಪ್ರಧಾನಿ

    December 2, 2023

    Narendra Modi: NDC ಗುರಿಗಳನ್ನು ಸಾಧಿಸುವಲ್ಲಿ ನಾವು ವೇಗವಾಗಿ ಸಾಗುತ್ತಿದ್ದೇವೆ: ಪ್ರಧಾನಿ ಮೋದಿ

    December 2, 2023

    Vladimir Putin: ರಷ್ಯಾದ ಮಹಿಳೆಯರು 8 ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಿ: ಪುಟಿನ್ ಕರೆ

    December 2, 2023

    ನೌಕಾಪಡೆ 8 ಮಾಜಿ ಸಿಬ್ಬಂದಿಯ ಮರಣದಂಡನೆಗೆ ವಿರೋಧ: ಭಾರತದ ಮನವಿ ಸ್ವೀಕರಿಸಿದ ಕತಾರ್

    December 1, 2023

    Israel Hamas War: ಗಾಝಾದಲ್ಲಿ ಒತ್ತೆಯಾಳಾಗಿದ್ದ 10 ತಿಂಗಳ ಮಗು ಇಸ್ರೇಲಿ ದಾಳಿಯಲ್ಲಿ ಹತ್ಯೆ: ಹಮಾಸ್ ಆರೋಪ

    December 1, 2023

    Henry Kissinger died: ನೋಬೆಲ್ ಶಾಂತಿ ಪುರಸ್ಕೃತ ಹೆನ್ರಿ ಕಿಸಿಂಜರ್​ ನಿಧನ!

    December 1, 2023

    Palestine Flag: ಬ್ಯಾಟ್’ನಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಅಜಾಮ್’ಗೆ ವಿಧಿಸಿದ್ದ ದಂಡ ಮನ್ನಾ ಮಾಡಿದ PCB

    December 1, 2023

    Sewer Museum in Brussels: ಒಳಚರಂಡಿಗೆ ಇಳಿದ ಬಿಲಿಯನೇರ್ ಬಿಲ್ ಗೇಟ್ಸ್!

    November 30, 2023

    ನ್ಯೂಯಾರ್ಕ್: ಗುರುದ್ವಾರದಲ್ಲಿ ಭಾರತದ ರಾಯಭಾರಿ ಮೇಲೆ ದಾಳಿ ಮಾಡಿದ ಖಲಿಸ್ತಾನಿಗಳು.!

    November 30, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.