ಮಡಿಕೇರಿ:- ಹುಲಿ ದಾಳಿಗೆ ಎರಡು ಹಸುಗಳು ಬಲಿಯಾದ ಘಟನೆ ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸುಳುಗೋಡು ಗ್ರಾಮದಲ್ಲಿ ನಡೆದಿದೆ.
ಮಂಡ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಸರ್ಕಾರಿ ಬಸ್ : 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ!
ಗ್ರಾಮದ ಎಂ. ದಿನು ಎಂಬವರಿಗೆ ಸೇರಿದ 2 ಹಸುಗಳು ಹುಲಿಗೆ ಆಹಾರವಾಗಿದೆ. ಸದ್ಯ ಆನೆಗಳ ಮೂಲಕ ಹುಲಿಸೆರೆ ಕಾರ್ಯಾಚರಣೆ ಸಿದ್ಧತೆಗೆ ಅರಣ್ಯ ಇಲಾಖೆಯ ಸಿಬ್ಬಂದಿ ಮುಂದಾಗಿದ್ದಾರೆ.
ಸ್ಥಳಕ್ಕೆ ರಾಜ್ಯ ವನ್ಯಜೀವಿಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೂಡಲೇ ಹಸುಗಳಿಗೆ ಪರಿಹಾರದ ಭರವಸೆ ನೀಡಿದ್ದಾರೆ.