ಬೆಂಗಳೂರು:- ಇಂದಿನಿಂದ ಎರಡು ದಿನ ಬೆಂಗಳೂರಿನ ಕೆಲವು ಭಾಗಗಳಲ್ಲಿ ನೀರಿನ ವ್ಯತ್ಯಯ ಉಂಟಾಗಲಿದೆ.
ನಂದಿನಿ ಲೇಔಟ್, ಬಿಎಚ್ಇಎಲ್ ಲೇಔಟ್, ಮಲ್ಲತ್ತಹಳ್ಳಿ, ಎನ್ಜಿಇಎಫ್ ಲೇಔಟ್, ಮೈಸೂರು ರಸ್ತೆ, ಶಿರ್ಕೆ, ಶಿವಣ್ಣ ಲೇಔಟ್, ಪ್ರಶಾಂತನಗರ, ತಿಮ್ಮೇನಹಳ್ಳಿ, ಗೋವಿಂದರಾಜನಗರ, ಕೆಎಚ್ಬಿ ಕಾಲೋನಿ, ದಾಸರಹಳ್ಳಿ, ಜಿಕೆಡಬ್ಲ್ಯೂ ಲೇಔಟ್, ಬಸವೇಶ್ವರ ಲೇಔಟ್ ಈ ಕೆಳಗಿನ ಪ್ರದೇಶಗಳಲ್ಲಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ
ಮುಂದುವರೆದು ನಂಜರಸಪ್ಪ ಲೇಔಟ್, ವಿದ್ಯಾರಣ್ಯಪುರ, ಸಿಂಗಾಪುರ, ಎಂಎಸ್ ಪಾಳ್ಯ, ರಾಮಚಂದ್ರಾಪುರ, ಡಿಫೆನ್ಸ್ ಲೇಔಟ್, ಬಿಇಎಲ್ ರಸ್ತೆ, ಡಾಲರ್ಸ್ ಕಾಲೋನಿ, ಚಾಮುಂಡಿನಗರ, ಭುವನೇಶ್ವರಿ ನಗರ, ಈಜಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಅಕ್ಕಮ್ಮ ರಸ್ತೆ, ಮುನಿಯಪ್ಪ ರಸ್ತೆ, ಸಂಜಯನಗರ, ರಾಮಾಂಜನೇಯ ಲೇಔಟ್, ಶಾನಭಾಗ್ ಲೇಔಟ್, ವೀರಪ್ಪ ರೆಡ್ಡಿ ಲೇಔಟ್, ರೈನ್ಬೋ ಲೇಔಟ್, ವಿನಾಯಕ ಲೇಔಟ್, ಮಂಜುನಾಥ ಲೇಔಟ್, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲೂ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.