ಕರ್ನಾಟಕದಲ್ಲಿ ಎರಡು ದಿನ ಭಯಂಕರ ಚಳಿ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

ಬೆಂಗಳೂರು:- ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯು ಚಂಡಮಾರುತದಿಂದಾಗಿ ರಾಜ್ಯದ ಒಳನಾಡಿನಲ್ಲಿ ಶುಷ್ಕ ವಾತಾವರಣ ನಿರ್ಮಾಣವಾಗಿದೆ. ಮುಖ್ಯವಾಗಿ ಉತ್ತರ ಒಳನಾಡಿನ ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ತೀವ್ರ ಶೀತ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕೆ ನೀಡಲಾಗಿದೆ. ಆಟೋ ಪ್ರಯಾಣಿಕರಿಗೆ ಬಿಗ್ ಶಾಕ್: ಹೊಸ ವರ್ಷಕ್ಕೆ ದರ ಏರಿಕೆ? ಎಷ್ಟು ಗೊತ್ತಾ? ತೀವ್ರ ಶೀತ ಗಾಳಿಯ ಸಾಧ್ಯತೆ ಹಿನ್ನೆಲೆ ಇಂದಿನಿಂದ ಎರಡು ದಿನ ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. … Continue reading ಕರ್ನಾಟಕದಲ್ಲಿ ಎರಡು ದಿನ ಭಯಂಕರ ಚಳಿ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!