ನಿರ್ಮಾಣ ಹಂತದ ಕಟ್ಟಡ ಕುಸಿತ – ಉತ್ತರ ಪ್ರದೇಶದಲ್ಲಿ ಇಬ್ಬರು ಸಾವು, 17 ಮಂದಿ ಗಂಭೀರ!
ಉತ್ತರ ಪ್ರದೇಶ:- ನಿರ್ಮಾಣ ಹಂತದ ಕಟ್ಟಡ ಕುಸಿತ ಹಿನ್ನೆಲೆ ಇಬ್ಬರು ಸಾವನ್ನಪ್ಪಿದ್ದು, 17 ಮಂದಿ ಗಂಭೀರವಾಗಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಜರುಗಿದೆ. ಅಧಿಕಾರಕ್ಕೆ ಬಂದ್ರೆ ಪಶ್ಚಿಮ ಉತ್ತರ ಪ್ರದೇಶವನ್ನು ಪ್ರತ್ಯೇಕ ರಾಜ್ಯವಾಗಿ ಮಾಡ್ತೇವೆ – ಮಾಯಾವತಿ! ಮಾರುಕಟ್ಟೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 19 ಕಾರ್ಮಿಕರನ್ನು ಹೊರತೆಗೆಯಲಾಯಿತು, ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಕಾರ್ಮಿಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಮಾರುಕಟ್ಟೆ ಮಾಲೀಕ ಹಾಗೂ ಗುತ್ತಿಗೆದಾರರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯನ್ನು ಗಮನಿಸಿದ ಉತ್ತರ … Continue reading ನಿರ್ಮಾಣ ಹಂತದ ಕಟ್ಟಡ ಕುಸಿತ – ಉತ್ತರ ಪ್ರದೇಶದಲ್ಲಿ ಇಬ್ಬರು ಸಾವು, 17 ಮಂದಿ ಗಂಭೀರ!
Copy and paste this URL into your WordPress site to embed
Copy and paste this code into your site to embed