ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡು ಪದಕ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಅಭಿನಂದನೆ!

ಪ್ಯಾರಿಸ್/ಬೆಂಗಳೂರು: ಒಲಿಂಪಿಕ್ಸ್‌ನಲ್ಲಿ ನಡೆದ 10 ಮೀ. ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಭಾರತಕ್ಕೆ ಮತ್ತೊಂದು ಕಂಚಿನ ಪದಕ ತಂದುಕೊಟ್ಟ ಮನು ಭಾಕರ್, ಸರಬ್ಜೋತ್ ಸಿಂಗ್‌ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ದಕ್ಷಿಣ ಕೊರಿಯಾದ ಜೋಡಿಯನ್ನು ಸೋಲಿಸಿ ಭಾರತಕ್ಕೆ 2ನೇ ಪದಕವನ್ನು ಗೆದ್ದುಕೊಟ್ಟಿದ್ದಾರೆ. ಈ ಕುರಿತು ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್ ಹಾಕುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. Paris Olympics : … Continue reading ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡು ಪದಕ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಅಭಿನಂದನೆ!