Rain News: ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ!

ಬೆಂಗಳೂರು:- ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಉಗುರು ಬೆಚ್ಚಗಿನ ಬಿಸಿ ನೀರಿಗೆ ತುಪ್ಪ ಹಾಕಿ ಕುಡಿದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಇದು ತಿಳಿದಿರಲಿ! ನಾಳೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆಯಿದೆ. ಹೀಗಾಗಿ, ಹಳದಿ ಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 5 ಮತ್ತು 6ರಂದು ರಾಜ್ಯದ ಹಲವೆಡೆ ಅಲ್ಲಲ್ಲಿ ಮಳೆ ಆಗಲಿದೆ. ಇಂದು ಮತ್ತು ನಾಳೆ … Continue reading Rain News: ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ!