ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆ ಆರ್ಭಟ: ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆ ಆರ್ಭಟ ಜೋರಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೊಟ್ರೆ ಚುನಾವಣೆಗೆ ನಿಲ್ಲುವೆ: ಜಗದೀಶ್! ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್​ ಘೋಷಿಸಲಾಗಿದೆ. ನಾಳೆ ಕರಾವಳಿ ಭಾಗದ ಜಿಲ್ಲೆಗಳು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ. ಹೀಗಾಗಿ ಮೀನುಗಾರಿಕೆಗೆ ತೆರಳದಂತೆ … Continue reading ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆ ಆರ್ಭಟ: ಯೆಲ್ಲೋ ಅಲರ್ಟ್ ಘೋಷಣೆ!