ಬೆಂಗಳೂರು:– ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಇಬ್ಬರು ಸಾವನ್ನಪ್ಪಿದ ಘಟನೆ ಜರುಗಿದೆ.
Jagadish Shettar: ಕಾಂಗ್ರೆಸ್ ಸರ್ಕಾರ ಪತನಗೊಳ್ಳಲು ಆಪರೇಶನ್ ಕಮಲದ ಅಗತ್ಯಯಿಲ್ಲ – ಶೆಟ್ಟರ್
ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಓಟ ಜೋರಾಗಿದೆ. ಕಳೆದ ವರ್ಷದ ಜೂನ್ ತಿಂಗಳಿಗೆ ಹೋಲಿಸಿದರೆ ಈ ವರ್ಷ ಜೂನ್ ತಿಂಗಳಿನಲ್ಲಿ ದುಪ್ಪಟ್ಟು ಕೇಸ್ಗಳು ಬೆಂಗಳೂರಿನಲ್ಲೇ ಪತ್ತೆಯಾಗಿದ್ದವು.
ಡೆಂಗ್ಯೂ ಜ್ವರಕ್ಕೆ ನಗರದಲ್ಲಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ ಮೃತಪಟ್ಟಿದ್ದಾರೆ. ನಾಳೆ ಬಿಬಿಎಂಪಿ ಅಧಿಕಾರಿಗಳು ಡೆತ್ ಆಡಿಟ್ ಮಾಡಲಿದ್ದಾರೆ